ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ನಿಧನದ ಬಗ್ಗೆ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿದೆ. ಇದಕ್ಕೆ ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ಕಂಗನಾ ರಾಣಾವತ್, ಕೃತಿ ಸನೋನ್ ಮತ್ತು ಇತರರು ಈ ಆದೇಶವನ್ನು ಶ್ಲಾಘಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಸಾವಿನ ಬೆನ್ನಲ್ಲೇ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಹಲವು ನಟ, ನಟಿಯರು ಆಗ್ರಹ ಮಾಡಿದ್ದರು. ಇದುವರೆಗೆ ಸಂಗ್ರಹಿಸಿದ ಎಲ್ಲ ಸಾಕ್ಷ್ಯಗಳನ್ನು ಸಿಬಿಐಗೆ ಹಸ್ತಾಂತರಿಸುವಂತೆ