ಬಾಲಿವುಡ್ ನಟ ಸುಶಾಂತ್ ಸಿಂಗ ರಜಪೂತ್ ಆತ್ಮಹತ್ಯೆಗೆ ಶರಣಾಗಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗುತ್ತಿದೆ. ಈ ನಡುವೆ ಸುಶಾಂತ್ ಸಿಂಗ್ ರ ತಂದೆಯು ನಟಿ ರಿಯಾ ಚಕ್ರವರ್ತಿ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ.ಈ ನಡುವೆ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಗೆಳತಿ ಅಂಕಿತಾ ಲೋಖಂಡೆ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದು ಭಾರೀ ವೈರಲ್ ಆಗಿದೆ.ಇನ್ಸ್ಟಾ ಗ್ರಾಮ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅಂಕಿತಾ ಲೋಖಂಡ, ಸತ್ಯ ಗೆಲ್ಲುತ್ತದೆ ಎಂದು ಪೋಸ್ಟ್