Widgets Magazine

ನಟ ಸುಶಾಂತ ಸಿಂಗ್ ಹೆಸರಿಗೆ ಮಸಿ ಬಳಿಯುತ್ತಿದ್ದ ವ್ಯಕ್ತಿ ಬಂಧನ

Sushant Singh Rajput
ಮುಂಬೈ| Jagadeesh| Last Modified ಭಾನುವಾರ, 18 ಅಕ್ಟೋಬರ್ 2020 (18:39 IST)
ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಕೇಸ್ ಗೆ ಸಂಬಂಧಿಸಿದಂತೆ ನ್ಯಾಯವಾದಿಯೊಬ್ಬರನ್ನು ಬಂಧನ ಮಾಡಲಾಗಿದೆ.
 

ಸಾಮಾಜಿಕ ಜಾಲತಾಣಗಳಲ್ಲಿ ವಕೀಲ ವಿಬೋರ್ ಆನಂದ ಎಂಬವರು ನಟ ಸುಶಾಂತ ಸಿಂಗ್ ರಜಪೂತ್, ಅರ್ಬಾಜ್ ಖಾನ್, ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಮತ್ತು ಸಚಿವ ಆದಿತ್ಯ ಠಾಕ್ರೆ ಸೇರಿದಂತೆ ಹಲವರ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದರು.
 
ಇನ್ನು ನಟ ಸುಶಾಂತ ಸಿಂಗ್ ಮ್ಯಾನೇಜರ್ ದಿಶಾ ಸಾಲಿಯಾನ ಕೇಸ್ ಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದರು ಎನ್ನಲಾಗಿದೆ.


ಇದರಲ್ಲಿ ಇನ್ನಷ್ಟು ಓದಿ :