ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಪ್ರಕರಣದ ತನಿಖೆ ಕೈಗೊಂಡಿರುವ ಎನ್ ಸಿ ಬಿ ಮತ್ತೊಬ್ಬನನ್ನು ಬಂಧಿಸಿದೆ. ಸುಶಾಂತ್ ಸಿಂಗ್ ಗೆಳತಿ ಹಾಗೂ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಹಾಗೂ ಆಕೆಯ ಸಹೋದರ ಶೋಯಿಕ್ ಗೆ ಡ್ರಗ್ಸ್ ಪೂರೈಸುತ್ತಿದ್ದ ಪೆಡ್ಲರ್ ನನ್ನು ಬಂಧನ ಮಾಡಲಾಗಿದೆ. ಬಂಧಿತ ಡ್ರಗ್ ಪೆಡ್ಲರ್ ನನ್ನು ರೆಗಿಲ್ ಮೆಹಕಲ್ ಎಂದು ಗುರುತಿಸಲಾಗಿದೆ.