ಬೆಂಗಳೂರು: ಜಯತೀರ್ಥ ಅವರ ನಿರ್ದೇಶನದ ವೆನ್ನಿಲ್ಲಾ ಚಿತ್ರದಲ್ಲಿ ನಟಿಸಿದ್ದ ಸ್ವಾತಿ ಕೊಂಡೆ ಈಗ ಭರಣಿ ಮತ್ತು ಕಟ್ಟು ಕತೆ ಎಂಬ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಸ್ವಾತಿ ‘ಬ್ಯೂಟಿಫುಲ್ ಮನಸುಗಳು’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿಕೊಟ್ಟಿದ್ದರು.