ಹೈದರಾಬಾದ್: ಮೆಗಾ ಸ್ಟಾರ್ ಚಿರಂಜೀವಿ ನಾಯಕರಾಗಿ ಅಭಿನಯಿಸುತ್ತಿರುವ ಸೈರಾ ನರಸಿಂಹ ರೆಡ್ಡಿ ಎಂಬ ಐತಿಹಾಸಿಕ ತೆಲುಗು ಮೂಲದ ಸಿನಿಮಾದಲ್ಲಿ ಕಿಚ್ಚ ಸುದೀಪ್ ಕೂಡಾ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಟೀಸರ್ ಈಗ ಬಿಡುಗಡೆಯಾಗಿದೆ.ಟೀಸರ್ ನಲ್ಲಿ ಬ್ರಿಟಿಷರ ಕಾಲಘಟ್ಟದ ಚಿತ್ರಣ, ಮೆಗಾಸ್ಟಾರ್ ಎನರ್ಜಿ, ಅಮಿತಾಭ್ ಬಚ್ಚನ್, ಕಿಚ್ಚ ಸುದೀಪ್ ಎಂಟ್ರಿ ನೋಡಿ ಪ್ರೇಕ್ಷಕರು ಖುಷ್ ಆಗಿದ್ದಾರೆ. ಈ ಸಿನಿಮಾ ತೆಲುಗು ಮಾತ್ರವಲ್ಲದೆ, ಕನ್ನಡ, ಹಿಂದಿ, ತಮಿಳಿನಲ್ಲೂ ಬಿಡುಗಡೆಯಾಗುತ್ತಿದೆ.ಆದರೆ ಟೀಸರ್ ನೋಡಿದ ಕಿಚ್ಚ ಸುದೀಪ್