ಹೈದರಾಬಾದ್ : ಪೂಜಾ ಹೆಗ್ಡ್ ತೆಲುಗು ಚಿತ್ರರಂಗದ ಸ್ಟಾರ್ ನಟಿಯಾಗಿ ಹೊರಹೊಮ್ಮುತ್ತಿದ್ದಾರೆ. ಅವರು ಟಾಲಿವುಡ್ ನಲ್ಲಿ ಮಾತ್ರವಲ್ಲ ಬಾಲಿವುಡ್ ಚಿತ್ರಗಳಲ್ಲಿಯೂ ಕೂಡ ನಟಿಸುತ್ತಿದ್ದಾರೆ. ಇತ್ತೀಚೆಗೆ ಅವರು ದಕ್ಷಿಣ ಭಾರತ ಚಿತ್ರರಂಗದ ಬಗ್ಗೆ ಮಾತನಾಡಿ ನೆಟಿಜನ್ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹೌದು. ನಟಿ ಪೂಜಾ ಹೆಗ್ಡೆ ರಾಷ್ಟ್ರೀಯ ಮಾಧ್ಯಮಕ್ಕೆ ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ, ತೆಲುಗು ಪ್ರೇಕ್ಷಕರು ಚಲನಚಿತ್ರಗಳನ್ನು ಉತ್ಸಾಹದಿಂದ ಪ್ರೀತಿಸುತ್ತಾರೆ. ಸ್ಟಾರ್ ಗಳನ್ನು ದೇವರುಗಳಂತೆ ಪೂಜಿಸುತ್ತಾರೆ ಎಂದು ಹೊಗಳಿದ್ದಾರೆ. ಆದರೆ ಅದೇ ವೇಳೆ