ಚೆನ್ನೈ : ಕಾರ್ತಿಕ ಸುಬ್ಬರಾಜ್ ತಮ್ಮ ಮುಂದಿನ ಚಿತ್ರ ವಿಕ್ರಮ್ ಮತ್ತು ಅವರ ಪುತ್ರ ಧ್ರುವ ವಿಕ್ರಮ್ ಅವರೊಂದಿಗೆ ಮಾಡಲಿದ್ದಾರೆ ಎಂದು ಇತ್ತೀಚೆಗೆ ಘೋಷಿಸಲಾಗಿದೆ. ಇನ್ನೂ ಹೆಸರಿಡದ ಈ ಚಿತ್ರದ ಕನ್ನಡದ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಅವರು ನಟಿಸಿದ ಮೊದಲ ತಮಿಳು ಚಿತ್ರವಾಗಲಿದೆ ಎನ್ನಲಾಗಿದೆ. ಹೌದು. ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಲು ಶಿವರಾಜ್ ಕುಮಾರ್ ಅವರನ್ನು ಸಂಪರ್ಕಿಸಲಾಗಿದೆ ಎನ್ನಲಾಗಿದೆ.ಕಾರ್ತಿಕ ಇತ್ತೀಚೆಗೆ ಶಿವರಾಜ್ ಕುಮಾರ್ ಅವರನ್ನು ಬೆಂಗಳೂರಿನಲ್ಲಿರುವ ಅವರ