ಚೆನ್ನೈ : ಹೃದಯ ಸ್ತಂಭನದಿಂದ ಬಳಲುತ್ತಿದ್ದ ತಮಿಳು ಹಾಸ್ಯ ನಟ ವಿವೇಕ್ ಅವರು ಇಂದು ಮುಂಜಾನೆ ಚೆನ್ನೈ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರಿಗೆ 59 ವರ್ಷ ವಯಸ್ಸಾಗಿದ್ದು, ಶುಕ್ರವಾರ ಹೃದಯಾಘಾತವಾದ ಹಿನ್ನಲೆಯಲ್ಲಿ ಅವರನ್ನು ಚೆನ್ನೈನ ಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಸಾವನಪ್ಪಿದ್ದಾರೆ. ಅವರ ನಿಧನಕ್ಕೆ ಕಾಲಿವುಡ್ ಚಿತ್ರರಂಗ ಸಂತಾಪ ಸೂಚಿಸಿದೆ.ಅಲ್ಲದೇ ಗುರುವಾರದಂದು ವಿವೇಕ್ ಕೊರೊನಾ ಲಸಿಕೆ ತೆಗೆದುಕೊಂಡಿದ್ದು, ಈ ಹಿನ್ನಲೆಯಲ್ಲಿ ಅವರ