ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಆಚರಣೆ ಜೋರಾಗಿ ನಡೆಯುತ್ತಿದ್ದು, ಸೆಲೆಬ್ರಿಟಿಗಳೂ ಸಂಭ್ರಮದಿಂದ ಹಬ್ಬದ ಆಚರಣೆ ಮಾಡುತ್ತಿದ್ದಾರೆ.