ಹೈದರಾಬಾದ್ : ತೆಲುಗು ಸೀರಿಯಲ್ ನಟಿ ಶ್ರಾವಣಿ ಹೈದರಾಬಾದ್ ನ ಮಧುರಾನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಬಾತ್ ರೂಂಗೆ ತೆರಳಿದ ನಟಿ ಅಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾತ್ ರೂಂಗೆ ಹೋದ ಶ್ರಾವಣಿ ವಾಪಾಸ್ ಬರದಿದ್ದಾಗ ಅನುಮಾನಗೊಂಡ ಪೋಷಕರು ಹೋಗಿ ನೋಡಿದಾಗ ಆಕೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರೂ ಆಕೆ ಆಗಲೇ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಕೆಲ ವರ್ಷಗಳ ಹಿಂದೆ ಪರಿಚಯನಾದ