Photo Courtesy: Twitterಹೈದರಾಬಾದ್: ಕನ್ನಡ ಮೂಲದ ನಟಿ ಪವಿತ್ರಾ ಲೋಕೇಶ್ ಮತ್ತು ತೆಲುಗು ನಟ ನರೇಶ್ ಮದುವೆ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಳೆದ ವರ್ಷ ಇಬ್ಬರ ಪ್ರೀತಿ ವಿಚಾರ ಹೊರಬಂದು ಭಾರೀ ಸುದ್ದಿಯಾಗಿತ್ತು. ನರೇಶ್ ಮಾಜಿ ಪತ್ನಿ ರಮ್ಯಾ ಪತಿಯ ವಿರುದ್ಧ ಸಿಡಿದೆದ್ದಿದ್ದರು. ನರೇಶ್ ಹಾಗೂ ಪವಿತ್ರಾ ಮೈಸೂರಿನ ಹೋಟೆಲ್ ನಲ್ಲಿ ಜೊತೆಯಾಗಿದ್ದಾಗ ರಮ್ಯಾ ಇಬ್ಬರನ್ನೂ ತರಾಟೆಗೆ ತೆಗೆದುಕೊಂಡಿದ್ದು ಸುದ್ದಿಯಾಗಿತ್ತು.ಈ ನಡುವೆ ರಮ್ಯಾ ಯಾವುದೇ