Widgets Magazine

ಗೋಲ್ಡನ್ ಸ್ಟಾರ್ ಗಣೇಶ್ ಸಿನಿಮಾಗೆ ಪರಭಾಷೆ ಬೆಡಗಿ

ಬೆಂಗಳೂರು| Krishnaveni K| Last Modified ಗುರುವಾರ, 13 ಫೆಬ್ರವರಿ 2020 (09:54 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಸಿಂಪಲ್ ಸುನಿ ಕಾಂಬಿನೇಷನ್ ನಲ್ಲಿ ಸಿನಿಮಾವೊಂದು ನಿರ್ಮಾಣವಾಗುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ.

 
ಈ ಸಿನಿಮಾಗೆ ಈಗ ಪರಭಾಷೆ ನಾಯಕಿಯ ಆಗಮನವಾಗಿದೆ. ತೆಲುಗು ಮತ್ತು ತಮಿಳು ಸಿನಿಮಾದಲ್ಲಿ ನಟಿಸಿರುವ ಸುರಭಿ ಗಣೇಶ್ ಗೆ ನಾಯಕಿಯಾಗುತ್ತಿದ್ದಾರೆ.
 
ಫೆಬ್ರವರಿ 24 ರಿಂದ ಈ ಸಿನಿಮಾದ ಚಿತ್ರೀಕರಣ ಆರಂಭವಾಗಲಿದೆ. ಸಿಂಪಲ್ ಸುನಿ ಮತ್ತು ಗಣೇಶ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಎರಡನೇ ಸಿನಿಮಾ ಇದಾಗಿದ್ದು, ಈ ಸಿನಿಮಾ ಪಕ್ಕಾ ಎಂಟರ್ ಟೈನ್ ಮೆಂಟ್ ಸಿನಿಮಾವಾಗಲಿದೆ.




ಇದರಲ್ಲಿ ಇನ್ನಷ್ಟು ಓದಿ :