Normal 0 false false false EN-US X-NONE X-NONE ಹೈದರಾಬಾದ್ : ತನ್ನ ಗೆಳತಿಯ ಜೊತೆ ಫೆಬ್ರವರಿಯಲ್ಲಿ ಮದುವೆ ನಿಶ್ಚಿತಾರ್ಥ ಮಾಡಿಕೊಂಡ ತೆಲುಗು ಚಿತ್ರರಂಗದ ನಟ ನಿತಿನ್ ಅವರ ಮದುವೆ ದಿನಾಂಕ ಫಿಕ್ಸ್ ಆಗಿದೆ. ನಟ ನಿತಿನ್ ಮದುವೆ ಏಪ್ರಿಲ್ ನಲ್ಲಿ ನಿಗದಿಯಾಗಿತ್ತು. ಆದರೆ ಲಾಕ್ ಡೌನ್ ನಿಂದಾಗಿ ಮದುವೆ ಮುಂದೂಡಲಾಗಿತ್ತು. ಆದರೆ ಇದೀಗ ಜುಲೈ 26ಕ್ಕೆ ಅವರ ಮದುವೆ ದಿನಾಂಕ ನಿಗದಿಯಾಗಿದೆ. ಹೈದರಾಬಾದ್ ನಲ್ಲಿರುವ ಅವರ