ನಟಿ ಸಮಂತಾ ಅಭಿನಯದ ಯಶೋದಾ ಚಿತ್ರ ನವೆಂಬರ್ 11 ರಂದು ತೆರೆಗೆ ಬಂದಿತ್ತು. ಚಿತ್ರ ನೋಡಿದ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಸಿನಿಮಾ ಬಿಡುಗಡೆಯಾಗಿ ಒಂದು ವಾರ ಕಳೆದಿದೆ. ಬಾಕ್ಸ್ ಆಫೀಸ್ನಲ್ಲಿ ಯಶೋದಾ ಚಿತ್ರ ಸಖತ್ ಕಮಾಯಿ ಮಾಡುತ್ತಿದೆ. ಮಹಿಳಾ ಪ್ರಧಾನವಾದ ಈ ಚಿತ್ರವನ್ನು ಹರೀಶ್ ನಿರ್ದೇಶನ ಮಾಡಿದ್ದಾರೆ. ತೆಲುಗು ಸೇರಿದಂತೆ ಕನ್ನಡ, ಹಿಂದಿ, ಮಲಯಾಳಂ, ತಮಿಳು ಭಾಷೆಗಳಲ್ಲೂ ಚಿತ್ರ ಬಿಡುಗಡೆ ಮಾಡಲಾಗಿದೆ. ಈ ಚಿತ್ರಕ್ಕಾಗಿ ನಟಿ ಸಮಂತಾ ಸಾಕಷ್ಟು ಹಾರ್ಡ್ ವರ್ಕ್