ಹೈದರಾಬಾದ್ : ಅಮೆಜಾನ್ ಪ್ರೈಮ್ ನಲ್ಲಿ ಪ್ರಸಾರವಾಗುತ್ತಿದ್ದ ‘ತಾಂಡವ್’ ವೆಬ್ ಸರಣಿ ತಯಾರಕರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ವೆಬ್ ಸರಣಿಯಲ್ಲಿ ಹಿಂದೂ ದೇವರುಗಳ ಬಗ್ಗೆ ಅಸಭ್ಯವಾಗಿ ಹೇಳಿಕೆ ನೀಡಿದ್ದರಿಂದ ಅವರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಈ ಬಗ್ಗೆ ‘ತಾಂಡವ್’ ತಯಾರಕರು ಕ್ಷಮೆಯಾಚಿಸಿ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕಿದ್ದಾರೆ. ಈ ಮೂಲಕ ಈ ವಿವಾದ ಇತ್ಯರ್ಥವಾಗಿದೆ ಎನ್ನಲಾಗಿತ್ತು.ಆದರೆ ಮಹಾರಾಷ್ಟ್ರದ ಕರ್ಣಿ ಸೇನಾ ಮುಖ್ಯಸ್ಥ ಅಜಯ್