ಚೆನ್ನೈ : ದಕ್ಷಿಣ ಭಾರತದ ಖ್ಯಾತ ನಟ ಪ್ರಶಾಂತ್ ಅವರು ಒಂದು ನಿರ್ದಿಷ್ಟ ಅವಧಿಯಲ್ಲಿ ವಿಫಲ ಚಿತ್ರಗಳನ್ನು ನೀಡಿದ್ದರು. ಇದರಿಂದಾಗಿ ಕೆಲವು ಸಮಯ ಚಿತ್ರರಂಗದಿಂದ ದೂರವಾಗಿದ್ದ ನಟ ಇದೀಗ ಮತ್ತೆ ರಿಮೇಕ್ ಚಿತ್ರದಲ್ಲಿ ನಟಿಸಲಿದ್ದಾರಂತೆ.