ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಅವರ ಅಭಿನಯದ ‘ಆಚಾರ್ಯ’ ಹಾಗೂ ವಿಕ್ಟರಿ ವೆಂಕಟೇಶ್ ಅಭಿನಯದ ‘ನಾರಪ್ಪ’ ಚಿತ್ರಗಳ ನಡುವೆ ಪೈಪೋಟಿ ಏರ್ಪಟ್ಟಿದೆ.