ಹೈದರಾಬಾದ್: ಬಾಹುಬಲಿ ಸೂಪರ್ ಹಿಟ್ ಆಗುವುದರೊಂದಿಗೆ ನಾಯಕ ಪ್ರಭಾಸ್ ಗೆ ಎಲ್ಲಾ ಭಾಷೆಗಳಲ್ಲೂ ಬೇಡಿಕೆ ಶುರುವಾಯ್ತು. ಈ ನಟನ ಅಭಿಮಾನಿಗಳ ಸಂಖ್ಯೆ ಗಣನೀಯವಾಗಿ ಏರಿದವು. ಪ್ರಭಾಸ್ ಬಗ್ಗೆ ನಿಮಗೆ ಗೊತ್ತಿಲ್ಲದ ಕೆಲವು ವಿಷಯಗಳಿವೆ ನೋಡಿ.ಬಾಹುಬಲಿ ಸಿನಿಮಾಗಾಗಿ ಪ್ರಭಾಸ್ 5 ವರ್ಷ ಬೇರೆ ಯಾವುದೇ ಸಿನಿಮಾ ಒಪ್ಪಿಕೊಳ್ಳಲಿಲ್ಲ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುತ್ತದೆ. ಆ ಒಂದು ಸಿನಿಮಾಗೆ ತೂಕ ಹೆಚ್ಚಿಸಿಕೊಳ್ಳಲು ಪ್ರಭಾಸ್ ದಿನವೊಂದಕ್ಕೆ 30 ರಿಂದ 40 ಬೇಯಿಸಿದ ಮೊಟ್ಟೆ ತಿನ್ನುತ್ತಿದ್ದರಂತೆ. ಸಿನಿಮಾ