ಚೆನ್ನೈ : ನಟ ಸೂರ್ಯ ಅಭಿನಯದ ತಮಿಳು ಚಿತ್ರ ‘ಸೂರರೈ ಪೊಟ್ರು’ ಚಿತ್ರ ನ.12ರಂದು (ಇಂದು) ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಲಿದೆ. ಸೂರ್ಯ ಅವರು ಮಾರುಕಟ್ಟೆಯ ದೃಷ್ಟಿಯಿಂದ ಈ ಚಿತ್ರವನ್ನು ತೆಲುಗಿನಲ್ಲಿಯೂ ಬಿಡುಗಡೆ ಮಾಡಲಿದ್ದಾರೆ. ಇದಕ್ಕೆ ‘ಆಕಾಶಂ ನೀ ಹದುರಾ’ ಎಂಬ ಶೀರ್ಷಿಕೆ ನೀಡಿದ್ದಾರೆ. ಇದು ನ.12ರಂದು (ಇಂದು) ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರ ಒಟಿಟಿ ಪ್ರೇಕ್ಷಕರನ್ನು ಮೆಚ್ಚಿಸಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.ಈ ಚಿತ್ರ ಏರ್ ಡೆಕ್ಕನ್ ಸಂಸ್ಥಾಪಕ