ಮುಂಬೈ: ಇತ್ತೀಚೆಗೆ ಥಿಯೇಟರ್ ನಲ್ಲಿ 100 ಕೋಟಿ ಗಳಿಕೆ ಮಾಡಿದ ಸಿನಿಮಾ ಪಟ್ಟಿಯಲ್ಲಿ ದಿ ಕಾಶ್ಮೀರ್ ಫೈಲ್ಸ್ ಕೂಡಾ ಒಂದು. ಕಾಶ್ಮೀರಿ ಪಂಡಿತರ ನರಮೇಧದ ಕುರಿತಾದ ಕತೆ ಹೊಂದಿರುವ ಈ ಸಿನಿಮಾ ರಾಜಕೀಯ ವಲಯದಲ್ಲೂ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.ಈ ಸಿನಿಮಾ ಈಗ ಒಟಿಟಿ ರಿಲೀಸ್ ಗೆ ರೆಡಿಯಾಗಿದೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಜೀ5 ಆಪ್ ನಲ್ಲಿ ಬಿಡುಗಡೆಯಾಗುತ್ತಿದೆ.ಮೇ 13 ರಿಂದ ಜೀ5 ಆಪ್ ನಲ್ಲಿ ದಿ ಕಾಶ್ಮೀರ್ ಫೈಲ್ಸ್