ಮೂಡಿಬರಲಿದೆ. ಆಟದಲ್ಲಿ ತಾರೆಯರ ತಾಯಿ ಒಂದು ಕಡೆ, ಹೆಂಡತಿ ಒಂದು ಕಡೆ ನಿಂತು ನಿರಂಜನ್ ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡುತ್ತಾರೆ. ಹನ್ನೆರಡು ಪ್ರಶ್ನೆಗಳಿಂದ ಐದು ಲಕ್ಷ ಗೆಲ್ಲುವ ಅವಕಾಶ ಇವರಿಗೆ ಇರುತ್ತದೆ. ಇದರಲ್ಲಿ ಸರಿಯಾಗಿ ಉತ್ತರ ಕೊಡುವವರು ಯಾರು ಎಂಬ ಆಯ್ಕೆ ಮಾತ್ರ ಬಂದ ತಾರೆಯರದ್ದು. ಉತ್ತರ ತಪ್ಪಾದಲ್ಲಿ ಬರೀ ಒಂದು ಕಡೆಯಿಂದ ಮಾತ್ರವಲ್ಲದೆ, ಆರೋಹಣ ಮತ್ತು ಅವರೋಹಣದ ಕ್ರಮದಲ್ಲಿ ಹಣ ಕಡಿತವಾಗುತ್ತ ಬರುತ್ತದೆ.
ಈಗಾಗಲೇ ಈ ಆಟದಲ್ಲಿ ಸಂಗೀತ ನಿರ್ದೇಶಕ ಗುರುಕಿರಣ್, ಹಾಸ್ಯ ನಟ ಕುರಿ ಪ್ರತಾಪ್ ಭಾಗವಹಿಸಿದ್ದಾರೆ. ಈ “ತುತ್ತಾ ಮುತ್ತಾ” ಇದೇ ಶನಿವಾರದಿಂದ ರಾತ್ರಿ 9ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗುತ್ತದೆ.