ಹೈದರಾಬಾದ್ : ನಿರ್ದೇಶಕ ಶಂಕರ್ ಅವರು ‘ಜುಗಿಬಾ’ ಎಂಬ ಸಣ್ಣ ಕಥೆ ನಕಲಿ ಮಾಡಿದ್ದಾರೆ ಎಂಬ ಪ್ರಕರಣ ಕೋರ್ಟ್ ನಲ್ಲಿ ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಶಂಕರ್ ಅವರಿಗೆ ಯಾವುದೇ ಪುರಾವೆಗಳಿಲ್ಲದೇ ಜಾಮೀನು ರಹಿತ ವಾರೆಂಟ್ ನೀಡಿದ್ದಾರೆ ಎಂದು ವರದಿಯಾಗಿದೆ.