ಬೆಂಗಳೂರು : ಕಳೆದ ವರ್ಷ ಎಂಗೇಜ್ ಮೆಂಟ್ ಮಾಡಿಕೊಂಡ ಸ್ಯಾಂಡಲ್ ವುಡ್ ನ ನಟ ರಕ್ಷಿತ್ ಶೆಟ್ಟಿ ಹಾಗೂ ನಟಿ ರಶ್ಮಿಕಾ ಮಂದಣ್ಣ ಅವರ ನಿಶ್ಚಿತಾರ್ಥ ಇತ್ತೀಚೆಗೆ ಮುರಿದು ಬಿದಿದ್ದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್, ಕಾಮೆಂಟ್ ಮಾಡುವವರಿಗೆ ನಟಿ ರಶ್ಮಿಕಾ ಇದೀಗ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಇಷ್ಟು ದಿನ ಸೈಲೆಂಟ್ ಆಗಿದ್ದ ನಟಿ ರಶ್ಮಿಕಾ ಇದೀಗ ಫೇಸ್ ಬುಕ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ನಾನು ಇಷ್ಟು