ಹೈದರಾಬಾದ್ : ಅಲ್ಲು ಅರ್ಜುನ್ ಟಾಲಿವುಡ್ ನ ಸ್ಟಾರ್ ನಟರಲ್ಲಿ ಒಬ್ಬರು. ಇಂತಹ ಮಹಾನ್ ನಟ ಮತ್ತೊಬ್ಬ ನಟ ರಾಣಾ ದಗ್ಗುಬಾಟಿ ಅವರಿಗೆ ಚಿತ್ರರಂಗದಲ್ಲಿ ಯಶಸ್ಸು ಸಾಧಿಸಲು ಸಲಹೆಗಳನ್ನು ನೀಡಿದ್ದಾರಂತೆ.