ಹೈದರಾಬಾದ್ : ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರ ಅಭಿನಯದ ‘ವಕಿಲ್ ಸಾಬ್’ ಚಿತ್ರ ಪಿಂಕ್ ಚಿತ್ರದ ರಿಮೇಕ್ ಆಗಿದ್ದು, ಏಪ್ರಿಲ್ 9ರಂದು ಬಿಡುಗಡೆಯಾಗಲಿದೆ. ಆದರೆ ಈ ನಡುವೆ ವಿದೇಶಿ ವಿತರಕರು ಈ ಚಿತ್ರದ ಜೊತೆ ಚೌಕಾಶಿ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.