ಹೈದರಾಬಾದ್ : ಮೆಗಾಸ್ಟಾರ್ ರಾಮ್ ಚರಣ್ ಅವರು ಖ್ಯಾತ ನಿರ್ದೇಶಕ ಶಂಕರ್ ಅವರೊಂದಿಗೆ ಹೊಸ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬ ವಿಚಾರ ಎಲ್ಲರಿಗೂ ತಿಳಿದೆ ಇದೆ. ಇತ್ತಿಚಿನ ಮಾಹಿತಿ ಪ್ರಕಾರ ರಾಮ್ ಚರಣ್ ಮತ್ತು ಶಂಕರ್ ಅವರ ‘ಆರ್ ಸಿ 15’ ನಾಲ್ಕು ಸೂಪರ್ ಸ್ಟಾರ್ ನಟರನ್ನು ಒಳಗೊಂಡಿರುತ್ತದೆ ಎನ್ನಲಾಗಿದೆ. ಈ ಚಿತ್ರದ ನಿರ್ಮಾಪಕರು ಹಿಂದಿ, ತಮಿಳು, ತೆಲುಗು ಮತ್ತು ಕನ್ನಡ ಚಿತ್ರರಂಗದಿಂದ ಸ್ಟಾರ್ ನಟರನ್ನು ಕರೆತರಲು ಯೋಜಿಸುತ್ತಿದ್ದಾರೆ ಎನ್ನಲಾಗಿದೆ.ಅದರಂತೆ