ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನ 8 ನೇ ಆವೃತ್ತಿ ಆರಂಭವಾಗಲು ಸರಿಯಾಗಿ ಏಳು ದಿನ ಬಾಕಿಯಿದೆ. ಮುಂದಿನ ವಾರ ಆರಂಭವಾಗಲಿರುವ ರಿಯಾಲಿಟಿ ಶೋನಲ್ಲಿ ಪಾಲ್ಗೊಳ್ಳುವ ಸ್ಪರ್ಧಿಗಳ ಬಗ್ಗೆ ಈಗಾಗಲೇ ಹಲವು ಊಹಾಪೋಹಗಳು ಹಬ್ಬಿವೆ.