Photo Courtesy: Twitterಹೈದರಾಬಾದ್: ಪ್ರಭಾಸ್ ನಾಯಕರಾಗಿರುವ ಆದಿಪುರುಷ್ ಸಿನಿಮಾ ಬಿಡುಗಡೆಯಾಗಿ ಈಗ ಬಾಕ್ಸ್ ಆಫೀಸ್ ನಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆಯುತ್ತಿದೆ.ಸಿನಿಮಾ ಬಗ್ಗೆ ಕಾಮೆಂಟ್ ಗಳು ಏನೇ ಇರಬಹುದು. ಆದರೆ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಗಳಿಕೆ ಮಾಡಿದೆ. ಈ ಸಿನಿಮಾದ ಬಗ್ಗೆ ಇಂಟ್ರೆಸ್ಟಿಂಗ್ ಮಾಹಿತಿಯೊಂದು ಹೊರಬಿದ್ದಿದೆ.ಸಿನಿಮಾದಲ್ಲಿ ರಾವಣನ ಪಾತ್ರ ಮಾಡಿದ್ದು ಸೈಫ್ ಅಲಿ ಖಾನ್. ಆದರೆ ಅವರಿಗಿಂತ ಮೊದಲು ಮೂವರನ್ನು ಅಪ್ರೋಚ್ ಮಾಡಲಾಗಿತ್ತು. ಸಂಜಯ್ ದತ್, ರಣವೀರ್ ಸಿಂಗ್