ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟ ಪ್ರಭಾಸ್ ಅವರು ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ.