ಬೆಂಗಳೂರು : ಈ ಹಿಂದೆಯಷ್ಟೇ ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ಚಿತ್ರ ದಿ ವಿಲನ್ ಟೀಸರ್ ಬಗ್ಗೆ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅಭಿಮಾನಿಗಳಲ್ಲಿ ಕಿತ್ತಾಟ ನಡೆದಿತ್ತು. ಇದೀಗ ಇಂತಹದೊಂದು ಘಟನೆ ಮತ್ತೆ ದಿ ವಿಲನ್ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮದ ವೇಳೆ ನಡೆದಿದೆ. ಇತ್ತೀಚೆಗಷ್ಟೇ ದಿ ವಿಲನ್ ಸಿನಿಮಾದ ಆಡಿಯೋವನ್ನ ಅದ್ದೂರಿಯಾಗಿ ಲಾಂಚ್ ಮಾಡಲಾಗಿತು. ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ಶಿವಣ್ಣ ಹಾಗೂ ಸುದೀಪ್ ಅವರನ್ನು