ಬೆಂಗಳೂರು : ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಜುಲೈ 6 ತಮ್ಮ ಜೀವನದಲ್ಲಿ ಮರೆಯಲಾಗದ ದಿನವಾಗಿದೆ ಎಂದು ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ.