ದಾವಣಗೆರೆ : ಕಾಸ್ಟಿಂಗ್ ಕೌಚ್ ಬಗ್ಗೆ ಸಿನಿಮಾ ತಾರೆಯರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ಅದೇರೀತಿ ಇದೀಗ ನಟ ಚೇತನ್ ಅವರು ಕೂಡ ಕನ್ನಡ ಚಿತ್ರರಂಗದಲ್ಲಿರುವ ಕಾಸ್ಟಿಂಗ್ ಕೌಚ್ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.