ಬೆಂಗಳೂರು: ಹಾಸ್ಟೆಲ್ ಹುಡುಗರು ರಿಲೀಸ್ ಸಮಯದಲ್ಲಿ ರಮ್ಯಾ ಚಿತ್ರತಂಡದ ಮೇಲೆ ಕೇಸ್ ಹಾಕಿದ್ದಾಗ ರಾಜ್ ಬಿ ಶೆಟ್ಟಿ ರಮ್ಯಾ ಮೇಲೆ ಅಸಮಾಧಾನ ಹೊರಹಾಕಿದ್ದರು.ಪರೋಕ್ಷವಾಗಿ ರಮ್ಯಾಗೆ ಸೋಷಿಯಲ್ ಮೀಡಿಯಾದಲ್ಲಿ ಟಾಂಗ್ ಕೊಟ್ಟಿದ್ದರು. ಇಬ್ಬರ ನಡುವೆ ಅಂದಿನಿಂದ ಶೀತಲ ಸಮರ ನಡೆಯುತ್ತಲೇ ಇದೆ. ಇದೀಗ ರಮ್ಯಾ ನಿರ್ಮಿಸಿರುವ ರಾಜ್ ಬಿ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಸ್ವಾತಿ ಮುತ್ತಿನ ಮಳೆ ಹನಿಯೆ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಆಗುವಾಗಲೂ ಅದು ಮುಂದುವರಿದಿದೆ.ನವಂಬರ್ 24 ರಂದು