ಬೆಂಗಳೂರು: ಹುಲಿ ಉಗುರಿನ ಲಾಕೆಟ್ ಹೊಂದಿದ ದೂರಿನ ಮೇಲೆ ನಟ ದರ್ಶನ್ ಮನೆಗೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅವರಿಗೆ ಸಿಕ್ಕಿದ್ದೇನು?ದರ್ಶನ್ ಕತ್ತಿನಲ್ಲಿದ್ದ ಹುಲಿ ಉಗುರಿನ ಲಾಕೆಟ್ ಹೊಂದಿರುವ ಸರ ಗಮನಿಸಿ ಅವರ ಮೇಲೆ ದೂರು ನೀಡಲಾಗಿತ್ತು. ಆ ಬಗ್ಗೆ ಅವರ ನಿವಾಸಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದರು.ಪರಿಶೀಲನೆ ವೇಳೆ 8 ಹುಲಿ ಉಗುರಿನ ಲಾಕೆಟ್ ಪತ್ತೆಯಾಗಿರುವುದು ತಿಳಿದುಬಂದಿದೆ. ಆದರೆ ಇದೆಲ್ಲಾ ನಕಲಿ ಎನ್ನಲಾಗಿದೆ. ಹಾಗಿದ್ದರೂ ಅವರ