ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುವ ಸರಿಗಮಪ ಹಾಡಿನ ರಿಯಾಲಿಟಿ ಶೋ ಅತ್ಯಂತ ಜನಪ್ರಿಯವಾದ ಶೋ ಆಗಿದ್ದು, ಈ ಶೋ ಮತ್ತೆ ಆರಂಭಗೊಳ್ಳುತ್ತಿದೆ.ಈ ಬಗ್ಗೆ ವಾಹಿನಿ ಈಗಾಗಲೇ ಪ್ರಕಟಣೆ ನೀಡಿದೆ. ಆದರೆ ಇಷ್ಟು ದಿನ ತೀರ್ಪುಗಾರರಲ್ಲೊಬ್ಬರಾಗಿದ್ದ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಈಗ ಕಲರ್ಸ್ ವಾಹಿನಿಯ ಎಸ್ ಪಿಬಿ ಸ್ಮರಣಾರ್ಥ ಎದೆ ತುಂಬಿ ಹಾಡುವೆನು ರಿಯಾಲಿಟಿ ಶೋ ತೀರ್ಪುಗಾರರಾಗಿದ್ದಾರೆ.ಹೀಗಾಗಿ ಅವರು ಈ ಬಾರಿಯ ಸರಿಗಮಪ ಶೋನಲ್ಲಿ ತೀರ್ಪುಗಾರರಾಗಿ ಇರುವುದಿಲ್ಲ. ಅವರ ಸ್ಥಾನದಲ್ಲಿ