ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ತಮ್ಮ ಮುಂದಿನ ಸಿನಿಮಾ ಟೈಟಲ್ ಘೋಷಣೆ ಡಿಸೆಂಬರ್ 8 ಕ್ಕೆ ಎಂದು ಈಗಾಗಲೇ ಘೋಷಣೆ ಮಾಡಿದ್ದಾರೆ.ಯಶ್19 ಬಗ್ಗೆ ಇಂತಹದ್ದೊಂದು ಮಾಹಿತಿ ಸಿಗುತ್ತಿದ್ದಂತೇ ಅಭಿಮಾನಿಗಳು ಭಾರೀ ಖುಷಿಯಾಗಿದ್ದಾರೆ. ಬಹಳ ದಿನಗಳ ನಂತರ ಯಶ್ ಸಿನಿಮಾ ಬಗ್ಗೆ ಅಪ್ ಡೇಟ್ ಸಿಗುತ್ತಿರುವುದು ಅಭಿಮಾನಿಗಳಿಗೂ ಖುಷಿ.ಕೆವಿಎನ್ ಪ್ರೊಡಕ್ಷನ್ಸ್ ಈ ಸಿನಿಮಾಗೆ ಬಂಡವಾಳ ಹೂಡಲಿದೆ. ಈ ಸಿನಿಮಾ ಪಕ್ಕಾ ಆಕ್ಷನ್ ಥ್ರಿಲ್ಲರ್ ಆಗಿರುವುದಂತೂ ಪಕ್ಕಾ. ಆದರೆ ನಿರ್ದೇಶನ ಮತ್ತು ನಾಯಕಿ