ಹೈದರಾಬಾದ್ : ಟಾಲಿವುಡ್ ನಟ ಪ್ರಭಾಸ್ ಹಾಗೂ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜೋಡಿಯಾಗಿ ಸಿನಿಮಾ ಮಾಡುತ್ತಿರುವ ವಿಷಯ ಎಲ್ಲರಿಗೂ ತಿಳಿದೆ ಇದೆ. ಆದರೆ ಈ ಸಿನಿಮಾದಲ್ಲಿ ಇದೀಗ ಮತ್ತೊಬ್ಬ ಖ್ಯಾತ ನಟಿ ಪ್ರವೇಶಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಹೌದು. ನಟ ಪ್ರಭಾಸ್ ಹಾಗೂ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜೊತೆಯಾಗಿ ನಟಿಸುವ ವಿಚಾರ ಅವರ ಅಭಿಮಾನಿಗಳಿಗೆ ಈಗಾಗಲೇ ಖುಷಿ ನೀಡಿದೆ. ಅದರ ಜೊತೆಗೆ ಇದೀಗ ಈ ಸಿನಿಮಾದಲ್ಲಿ ದಕ್ಷಿಣ ಭಾರತದ