ಹಾಸನ : ಈ ಬಾರಿಯ ಚುನಾವಣೆಯಲ್ಲಿ ಸಿನಿಮಾ ತಾರೆಯರು ಕೂಡ ರಾಜಕೀಯ ಪಕ್ಷಗಳ ಪರವಾಗಿ ಪ್ರಚಾರಕ್ಕೆ ಇಳಿದಿರುವ ವಿಷಯ ಈಗಾಗಲೇ ಎಲ್ಲರಿಗೂ ತಿಳಿದೆ ಇದೆ. ಆದರೆ ನಟ ಶಿವರಾಜ್ ಕುಮಾರ್ ಅವರು ಮಾತ್ರ ಯಾವುದೇ ಪಕ್ಷ ಹಾಗೂ ಅಭ್ಯರ್ಥಿಯ ಪರವಾಗಿ ಪ್ರಚಾರದಲ್ಲಿ ಭಾಗವಹಿಸುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ. ನಗರದ ಎಸ್.ಬಿ.ಜಿ. ಚಿತ್ರಮಂದಿರಕ್ಕೆ ಭೇಟಿ ನೀಡಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಮಧು ಬಂಗಾರಪ್ಪ ಪರ ಮಾತ್ರ