ನಟ ಕಿಚ್ಚ ಸುದೀಪ್ ಖಾಸಗಿ ವಿಡಿಯೋ ಬಿಡುಗಡೆ ಮಾಡಿದ ಪ್ರಕರಣದಲ್ಲಿ ಕೊನೆಗೂ ಸಿಸಿಬಿ ಪೊಲೀಸ್ರು. ಸುದೀಪ್ ಚಾರಿಟೇಬಲ್ ಟ್ರಸ್ಟ್ ರುವಾರಿಯಾಗಿದ್ದ ರಮೇಶ್ ಕಿಟ್ಟಿ ಸುದೀಪ್ ಆಪ್ತನಾಗಿದ್ದ. ಈ ಹಿಂದೆ ದರ್ಶನ ಸಿನಿಮಾ ಸೇರಿ ಕೆಲ ಸಿನಿಮಾಗಳನ್ನ ರಮೇಶ್ ಕಿಟ್ಟಿ ಡೈರೆಕ್ಟ್ ಮಾಡಿದ್ದ. ಸುದೀಪ್ ಮತ್ತು ರಮೇಶ್ ನಡುವೆ ಚಾರಿಟಿ ಹಣದ ವಿಚಾರವಾಗಿ ವೈ ಮನಸ್ಸು ಉಂಟಾಗಿತ್ತು. ಚಾರಿಟಿಯಲ್ಲಿ ಸುದೀಪ್ ಮೇಲೆ ನಂಬಿಕೆ ಇಟ್ಟು ಎರಡು ಕೋಟಿ ಹಣ ಇನ್ವೆಸ್ಟ್ ಮಾಡಿದ್ದೆ.