ಬೆಂಗಳೂರು: ಮತ್ತೊಂದು ಶುಕ್ರವಾರ ಬಂದಿದ್ದು, ಗಾಂಧಿನಗರದಲ್ಲಿ ಹೊಸ ಹೊಸ ಸಿನಿಮಾಗಳು ಥಿಯೇಟರ್ ಗೆ ಲಗ್ಗೆಯಿಡುತ್ತಿವೆ. ಇಂದು ಸ್ಯಾಂಡಲ್ ವುಡ್ ನಲ್ಲಿ ಒಟ್ಟು ಮೂರು ವಿಭಿನ್ನ ಸಿನಿಮಾಗಳು ತೆರೆಗೆ ಬರುತ್ತಿದೆ.ಜಯತೀರ್ಥ ನಿರ್ದೇಶನದ ಧನ್ವೀರ್ ಗೌಡ-ಮೇಘಾ ಶೆಟ್ಟಿ ನಾಯಕ, ನಾಯಕಿಯಾಗಿ ಅಭಿನಯಿಸಿರುವ ಕೈವ ಸಿನಿಮಾ ಇಂದು ರಿಲೀಸ್ ಆಗುತ್ತಿದೆ. ಈ ಸಿನಿಮಾದಲ್ಲಿ ಲವ್ ಪ್ಲಸ್ ಆಕ್ಷನ್ ಕತೆಯಿದೆ. ಜೊತೆಗೆ ಧನ್ವೀರ್ ವಿಶಿಷ್ಟ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದರೆ, ಮೇಘಾ ಶೆಟ್ಟಿ ಮುಸ್ಲಿಂ ಹುಡುಗಿಯ ಪಾತ್ರದಲ್ಲಿ