ಬೆಂಗಳೂರು: ಗಂಧದ ಗುಡಿ ಪ್ರಿ ರಿಲೀಸ್ ಈವೆಂಟ್ ಅಭಿಮಾನಿಗಳಿಗೆ ಭರ್ಜರಿ ಮನರಂಜನೆಯನ್ನೂ ಒದಗಿಸಲಿದೆ.ಪುನೀತ್ ಗೆ ನಮನ ಸಲ್ಲಿಸುವ ಉದ್ದೇಶದಿಂದ ಹಲವು ಸಿನಿಮಾ ರಂಗದ ದಿಗ್ಗಜರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದರ ಜೊತೆಗೆ ಮೂವರು ಖ್ಯಾತ ತಾರೆಯರಿಂದ ಡ್ಯಾನ್ಸ್ ಪರ್ಫಾರ್ಮೆನ್ಸ್ ಇರಲಿದೆ.ಭಾರತದ ಮೈಕಲ್ ಜ್ಯಾಕ್ಸನ್ ಖ್ಯಾತಿಯ ಪ್ರಭುದೇವ, ಸ್ಯಾಂಡಲ್ ವುಡ್ ಕಿಂಗ್ ಶಿವರಾಜ್ ಕುಮಾರ್ ಮತ್ತು ಮೋಹಕ ತಾರೆ ರಮ್ಯಾ ಇಂದು ಲೈವ್ ನೃತ್ಯ ಕಾರ್ಯಕ್ರಮ ನೀಡಲಿದ್ದಾರೆ. ವಿಶೇಷವೆಂದರೆ ಪುನೀತ್ ಪಾಲಿಗೆ ಫೇವರಿಟ್