ಬೆಂಗಳೂರು : ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಕಾರ್ಯಕ್ರಮವೊಂದರ ಪ್ರಯುಕ್ತ ಬೇಂಗಳೂರಿಗೆ ಆಗಮಿಸಿದಾಗ ಗಲಾಟೆ ಗದ್ದಲಗಳು ನಡೆದಿವೆ ಎಂಬುದಾಗಿ ತಿಳಿದುಬಂದಿದೆ. ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ನಲ್ಲಿ ದಿ ಟೈಮ್ ಕ್ರಿಯೇಶನ್ ವತಿಯಿಂದ ಹಮ್ಮಿಕೊಂಡಿರುವ ಪ್ಯೂಷನ್ ನೈಟ್ ಕಾರ್ಯಕ್ರಮಕ್ಕೆ ವಿರೋಧಗಳ ನಡುವೆಯೂ ಸನ್ನಿ ಲಿಯೋನ್ ಎಂಟ್ರಿ ಕೊಟ್ಟಿದ್ದಾರೆ. ಮುನ್ನಚ್ಚರಿಕೆ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದರೂ ಕೂಡ ನಟಿ ಸನ್ನಿ ಲಿಯೋನ್ ಅವರು ವೇದಿಕೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗ ಕಿಡಿಗೇಡಿ ಅಭಿಮಾನಿಯೊಬ್ಬ ಬಾಟಲಿ