ಹೈದರಾಬಾದ್ : ಮೆಗಾ ಸ್ಟಾರ್ ಚಿರಂಜೀವಿ ಅವರ ಸೋದರಳಿಯ ವೈಷ್ಣವ್ ತೇಜ್ ಅವರು ‘ಉಪ್ಪೇನಾ’ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ.