ಬೆಂಗಳೂರು : ಭಾನುವಾರ (ಇಂದು) ರಾಕಿಂಗ್ ಸ್ಟಾರ್ ಯಶ್-ರಾಧಿಕಾ ಪಂಡಿತ್ ಮನೆಯಲ್ಲಿ ಸೀಮಂತದ ಕಾರ್ಯಕ್ರಮ ನಡೆಯಲಿದೆ. ಹೌದು. ನಟಿ ರಾಧಿಕಾ ಪಂಡಿತ್ ಗೆ ಇದೀಗ 9 ತಿಂಗಳು ತುಂಬಿದೆ. ಆದಕಾರಣ ಕುಟುಂಬದವರೆಲ್ಲಾ ಸೇರಿ ರಾಧಿಕಾ ಪಂಡಿತ್ ಸೀಮಂತಕ್ಕಾಗಿ ಸಿದ್ಧತೆ ಮಾಡಿಕೊಂಡಿದ್ದಾರೆ. ತಾಜ್ ವೆಸ್ಟ್ ಎಂಡ್ ನಲ್ಲಿ ರಾಧಿಕಾ ಪಂಡಿತ್ ಸೀಮಂತಕ್ಕಾಗಿ ತಯಾರಿ ನಡೆದಿದೆ. ಗೌಡರ ಸಂಪ್ರದಾಯದಂತೆ ಸೀಮಂತ ಶಾಸ್ತ್ರ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಿನಿಮಾರಂಗದ ಕಲಾವಿದರು ಹಾಗೂ ಸಂಬಂಧಿಕರು ಭಾಗಿಯಾಗಲಿದ್ದು,