ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಇಂದು ಥಿಯೇಟರ್ ನಲ್ಲಿ ಬಿಡುಗಡೆಯಾಗಲಿರುವ ಸಿನಿಮಾ ಯಾವುದು ನೋಡೋಣ.ಈ ವಾರ ನೋ ಸ್ಟಾರ್ ವಾರ್. ಕನ್ನಡದ ಮಟ್ಟಿಗೆ ಹೇಳುವುದಾದರೆ ಯಾವುದೇ ಸ್ಟಾರ್ ಸಿನಿಮಾಗಳು ಈ ವಾರ ಬಿಡುಗಡೆಯಾಗುತ್ತಿಲ್ಲ.ನವೀನ್ ಮಹದೇವ್ ಮತ್ತು ಅದಿತಿ ಪ್ರಭುದೇವ ಪ್ರಮುಖ ಪಾತ್ರದಲ್ಲಿ ನಟಿಸಿರುವ ಹೊಸಬರ ಗಜಾನನ ಆಂಡ್ ಗ್ಯಾಂಗ್ ಎಂಬ ಸಿನಿಮಾ ಇಂದು ಬಿಡುಗಡೆಯಾಗುತ್ತಿದೆ. ಪರಭಾಷೆ ಸಿನಿಮಾ ಇಷ್ಟಪಡುವುದಿದ್ದರೆ ತಮಿಳಿನ ವಿಕ್ರಂ ಇಂದು ತೆರೆ ಕಾಣುತ್ತಿದೆ. ಈ ಸಿನಿಮಾದಲ್ಲಿ ಕಮಲ್