Photo Courtesy: Twitterಹೈದರಾಬಾದ್: ತೆಲುಗು ಸಿನಿಮಾಗಳಲ್ಲಿ ಪೋಷಕ ನಟನೆ ಮೂಲಕ ಜನ ಮನ ಗೆದ್ದ ನಟ ಚಂದ್ರ ಮೋಹನ್ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.ಹೃದಯ ಸಂಬಂಧೀ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ಹೈದರಾಬಾದ್ ನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ಮೆಗಾಸ್ಟಾರ್ ಚಿರಂಜೀವಿ ಸೇರಿದಂತೆ ಸಿನಿ ರಂಗದ ಗಣ್ಯರು, ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.1966 ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು 2017 ರ ವರೆಗೆ ಹಲವಾರು ಸಿನಿಮಾಗಳಲ್ಲಿ