ಬೆಂಗಳೂರು : ಸ್ಯಾಂಡಲ್ ವುಡ್ ನ ನಟ ಚಿರಂಜೀವಿ ಸರ್ಜಾ ಅವರ ಅಭಿನಯದ ಸೀಜರ್ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಯೂಟ್ಯೂಬ್ ನಲ್ಲಿ ಬಾರಿ ಹವಾ ಕ್ರಿಯೆಟ್ ಮಾಡುತ್ತಿದೆ. ಈ ಸಿನಿಮಾದಲ್ಲಿ ನಟ ಚಿರಂಜೀವಿ ಸರ್ಜಾ ಅವರ ಜೊತೆ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ಕೂಡ ಅಭಿನಯಿಸಿದ್ದಾರೆ. ಪರೂಲ್ ಯಾದವ್ ಅವರು ನಾಯಕಿಯಾಗಿ ನಟಿಸಿದರೆ, ಪ್ರಕಾಶ್ ರಾಜ್ ಅವರು ಖಳ ನಾಯಕನ ಪಾತ್ರದಲ್ಲಿ ಮಿಂಚಿದ್ದಾರೆ. ಹಾಗೆ ಶೋಭ ರಾಜ್, ರಮೇಶ್ ಭಟ್