ನಟಿ ತ್ರಿಷಾ ಕೃಷ್ಣನ್ ಟ್ವಿಟ್ಟರ್ ಖಾತೆಯನ್ನು ಯಾರೋ ಹ್ಯಾಕ್ ಮಾಡಿದ್ದಾರೆ ಎಂದು ಅವರ ತಾಯಿ ಉಮಾ ಕೃಷ್ಣನ್ ಪೊಲೀಸರಿಗೆ ದೂರು ನೀಡಿದ್ದಾರೆ. ಚೆನ್ನೈ ಪೊಲೀಸ್ ಕಮೀಷನರನ್ನು ಭೇಟಿ ಮಾಡಿರುವ ಅವರು, ತ್ರಿಷಾಗೆ ತೊಂದರೆ ಕೊಡಬೇಕು ಎಂಬ ಉದ್ದೇಶದಿಂದ ಆಕೆಯ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಿ ಜಲ್ಲುಕಟ್ಟುಗೆ ವಿರುದ್ಧವಾಗಿ ಪೋಸ್ಟ್ ಮಾಡಿದ್ದಾರೆ ಎಂದು ದೂರು ಸಲ್ಲಿಸಿದ್ದಾರೆ. ಜಲ್ಲಿಕಟ್ಟುಗೆ ನಾನು ವಿರೋಧಿಗಳಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಜಲ್ಲಿಕಟ್ಟುಗೆ ವಿರೋಧ ವ್ಯಕ್ತಪಡಿಸಿ ತ್ರಿಷಾ