ಸದಾ ತನ್ನ ವಿವಾದಾತ್ಮಕ ಹೇಳಿಕೆಗಳ ಮೂಲಕ ಗಮನ ಸೆಳೆಯುವ ಬಾಲಿವುಡ್ ನಟಿ ಮತ್ತು ಬರಹಗಾರ್ತಿ ಟ್ವಿಂಕಲ್ ಖನ್ನಾ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರನ್ನೂ ಬಿಟ್ಟಿಲ್ಲ. ಉತ್ತರಪ್ರದೇಶ ಸಿಎಂ ಆದಿತ್ಯನಾಥ್ ಗ್ಯಾಸ್ ರಿಲೀಸಿಂಗ್ ಆಸನ ಮಾಡಬೇಕು ಎಂದು ಕಾಲೆಳೆಯುವ ಮೂಲಕ ಅವರ ಅಭಿಮಾನಿಗಲು ಹುಬ್ಬೇರಿಸುವಂತೆ ಮಾಡಿದ್ದಾರೆ. ಈ ಹಿಂದೆ ಯೋಗಿ ಆದಿತ್ಯಾನಾಥ್ ಮಹಿಳೆಯರ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಟ್ವಿಂಕಲ್,